
ಕುಡಚಿ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣನವರ್ ತಮ್ಮ ಮಗನಿಗೆ ಡಿಕೆ ಶಿವಕುಮಾರ್ ಅವರಿಂದ ನಾಮಕರಣ ಮಾಡಿಸಿದ್ದು, ಮಗನಿಗೂ ʻಶಿವಕುಮಾರ್ʼ ಅಂತಲೇ ನಾಮಕರಣ ಮಾಡಿಸಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಅವರು ಪಾಪುವಿಗೆ ತಮ್ಮ ಹೆಸರನ್ನೇ ನಾಮಕಾರಣ ಮಾಡಿದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಚಿತ್ರವು ಕಾಂಗ್ರೆಸ್ ಅಭಿಮಾನಿಗಳ ಸಾಮಾಜಿಕ ತಾಣಗಳ ಪೇಜ್‌ಗಳಲ್ಲಿ ವೈರಲ್ ಆಗಿದೆ.
ಮಗುವಿಗೆ ತಮ್ಮ ಹೆಸರು ಇಟ್ಟು ಮಗು ಶಿವಕುಮಾರ್ ಗೆ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಮನತುಂಬಿ ಹಾರೈಸಿದ್ದಾರೆ. ಈ ಬಗ್ಗೆ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡು, “ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ! ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ! ” ಎಂದು ಸಂತೋಷವನ್ನು ಹಂಚಿಕೊಂಡಿದ್ದಾರೆ.

, “ಇದು ಭಾಗ್ಯ, ಇದು ಭಾಗ್ಯವಯ್ಯ! ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು” ಎಂದು ಖುಷಿಯಿಂದ ಹೇಳುತ್ತಾ ಎಂದು ಸಂತಸ ವ್ಯಕ್ತಪಡಿಸಿದ್ದಾರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್.
ಮಗುವಿಗೆ ತಮ್ಮ ಹೆಸರು ಇಟ್ಟು ಮಗು ಶಿವಕುಮಾರ್ ಗೆ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಮನತುಂಬಿ ಹಾರೈಸಿದ್ದಾರೆ. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ!ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು” ಎಂದು ಖುಷಿಯಿಂದ ಹೇಳುತ್ತಾ ಎಂದು ಸಂತಸ ವ್ಯಕ್ತಪಡಿಸಿದ್ದಾರೆ



