ಬೆಂಗಳೂರು : ಸರ್ಕಾರಿ ಸೇವೆಯ ವಿಳಂಬ ; ಅಪರಾಧಕ್ಕೆ ಸಮ: ಮುಖ್ಯಮಂತ್ರಿ ಸಿದ್ದರಾಮಯ್ಯ!
“ಸರ್ಕಾರಿ ಸೇವೆಗಳನ್ನು ಜನರಿಗೆ ಯಾವುದೇ ವಿಳಂಬವಿಲ್ಲದೆ ತಲುಪಿಸುವ ಜೊತೆಗೆ ಜಾತ್ಯಾತೀತವಾಗಿ ಮಾನವೀಯ ನೆಲೆಯಲ್ಲಿ ಸಹಕರಿಸುವ ಪ್ರಯತ್ನ ಮಾಡಿ” ಎಂದು ಸರ್ಕಾರಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಅವರು ಕಿವಿಮಾತಿನ ಜೊತೆಗೆ ಎಚ್ಚರಿಕೆ ನೀಡಿದ್ದಾರೆ.




