ಬೆಂಗಳೂರು : ದಟ್ಟ ಮಂಜು; ಹಲವು ವಿಮಾನ ರದ್ದುಪಡಿಸಿದ ಇಂಡಿಗೊ
ದೇಶದ ಹಲವು ವಿಮಾನ ನಿಲ್ದಾಣಗಳಲ್ಲಿ ಪ್ರತಿಕೂಲ ಹವಾಮಾನ ಹಾಗೂ ದಟ್ಟ ಮಂಜು ಮುಸುಕುವ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂಡಿಗೊ ವಿಮಾನಯಾನ ಸಂಸ್ಥೆ ರವಿವಾರ 13 ವಿಮಾನಗಳ ಸಂಚಾರವನ್ನು ರದ್ದುಗೊಳಿಸಿದೆ.

Dream Times @2025. All Rights Reserved. Powered By Exalt Techsoft