ವಜ್ರ, ಪಚ್ಚೆ ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ ಹಾಗೂ 8 ಅಡಿ ಅಗಲದ ರಾಮನ ಮೂರ್ತಿಯನ್ನು ದಾನ ನೀಡಿದ್ದಾರೆ. ಆದರೆ ದಾನ ನೀಡಿದವರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಕರ್ನಾಟಕ ಮೂಲದ ಅನಾಮಿಕ ಭಕ್ತರೊಬ್ಬರು ನೀಡಿದ್ದಾರೆ ಎಂದು ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರು ತಿಳಿಸಿದ್ದಾರೆ.
ಅಯೋಧ್ಯೆಗೆ 2.5 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿ – ಕರ್ನಾಟಕದ ದಾನಿಯಿಂದ ಕೊಡುಗೆ




