News

ರೈಲ್ವೆ ಪ್ರಯಾಣಿಕರಿಗೆ ಗುಡ್‌ ನ್ಯೂಸ್:‌ ಟಿಕೆಟ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್‌ ಘೋಷಿಸಿದ ಇಲಾಖೆ!

ಬೆಂಗಳೂರು : ರೈಲ್ವೆ ಪ್ರಯಾಣಿಕರಿಗೆ ಗುಡ್‌ ನ್ಯೂಸ್:‌ ಟಿಕೆಟ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್‌ ಘೋಷಿಸಿದ ಇಲಾಖೆ!

ಸಾಮಾನ್ಯ ಟಿಕೆಟ್ ಖರೀದಿಸಿ ಡಿಜಿಟಲ್ ಪಾವತಿ ಮಾಡಿದರೆ ಭರ್ಜರಿ ಡಿಸ್ಕೌಂಟ್‌ ಸಿಗಲಿದೆ. ರೈಲ್‌ಒನ್ ಅಪ್ಲಿಕೇಶನ್ ಮೂಲಕ ಕಾಯ್ದಿರಿಸದ ಟಿಕೆಟ್‌ಗಳ ಖರೀದಿಗೆ ಶೇ.3ರಷ್ಟು ನೇರ ರಿಯಾಯಿತಿ ನೀಡಲು ರೈಲ್ವೆ ಸಚಿವಾಲಯ ನಿರ್ಧರಿಸಿದೆ. ಈ ವಿಶೇಷ ಕೊಡುಗೆ ಜನವರಿ 14, 2026ರಿಂದ ಜುಲೈ 14, 2026ರವರೆಗೆ ಮಾನ್ಯವಾಗಿರುತ್ತದೆ.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft