ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದು ಸದನವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ರೈತರ ಹಿತರಕ್ಷಣೆ ತಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಪುನರುಚ್ಚರಿಸಿದರು.
ಹೈನುಗಾರಿಕೆ ರೈತರಿಗೆ ಭರ್ಜರಿ ಸಿಹಿ ಸುದ್ದಿ !ಹಾಲಿನ ಪ್ರೋತ್ಸಾಹಧನ 7 ರೂಪಾಯಿಗೆ ಏರಿಕೆ ಮಾಡಿದ ಕಾಂಗ್ರೆಸ್ ಸರ್ಕಾರ!




