ಹಿಜಾಬ್ ಧರಿಸಿದ್ದಕ್ಕೆ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು!!
ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ ಎಂದು ಆರೋಪಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಿ ಜಿ ಬೆಲ್ಲದ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಮತ್ತೆ ರಾಜ್ಯದಲ್ಲಿ ತಲೆಯೆತ್ತಿದ ಹಿಜಾಬ್ vs ಕೇಸರಿ ಶಾಲು ವಿವಾದ !




