Sports

IND vs SA 2ನೇ ODI: ದಕ್ಷಿಣ ಆಫ್ರಿಕಾಕ್ಕೆ ರೋಚಕ ಜಯ !!

ವಿರಾಟ್ ಕೊಹ್ಲಿ ಮತ್ತು ರುತುರಾಜ್ ಗಾಯಕ್ವಾಡ್ ಅವರ ಶತಕಗಳ ಹೊರತಾಗಿಯೂ, ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು ಸೋಲನುಭವಿಸಿದೆ .
ಟಾಸ್ ಸೋಲು ,ಕೊನೆಯ ಹತ್ತು ಓವರ್‌ಗಳಲ್ಲಿ ಭಾರತದ ಕಳಪೆ ಬ್ಯಾಟಿಂಗ್ ಮತ್ತು ಅತಿಯಾದ ಇಬ್ಬನಿಯ ಕಾರಣ ಭಾರತದ ಬೌಲಿಂಗ್‌ಗೆ ಅಡ್ಡಿ ಮುಂತಾದವುಗಳು ಸೋಲಿಗೆ ಕಾರಣವಾಗಿವೆ.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft