ಸಚಿವ ಪ್ರಹ್ಲಾದ್ ಜೋಶಿ ಅವರು ಸಂಸತ್ ಚಳಿಗಾಲದ ಅಧಿವೇಶನಕ್ಕೆ ಸ್ವತಃ ತಾವೇ ವಿನೂತನ ತಂತ್ರಜ್ಞಾನದ ಹೈಡ್ರೋಜನ್ ಕಾರ್ ಚಾಲಾಯಿಸಿಕೊಂಡು ಬಂದು ಭಾರತದ ಹೈಡ್ರೋಜನ್ ವಾಹನಗಳ ಯುಗಾರಂಭಕ್ಕೆ ನಾಂದಿ ಹಾಡಿದರು.
ಭಾರತವಿನ್ನು ಹೈಡ್ರೋಜನ್ ಚಾಲಿತ ರಾಷ್ಟ್ರ!ಗ್ರೀನ್ ಎನರ್ಜಿ ಕಾರು ಚಲಾಯಿಸಿದ ಸಚಿವ ಪ್ರಹ್ಲಾದ್ ಜೋಶಿ!


Dream Times @2025. All Rights Reserved. Powered By Exalt Techsoft