News

ಕರ್ನಾಟಕದಲ್ಲಿ 9 ಜಿಲ್ಲೆಗಳಲ್ಲಿ ಕೈಗಾರಿಕಾ ಪಾರ್ಕ್; ಕುಮಾರಸ್ವಾಮಿಯ ಪ್ರಸ್ತಾಪ ಪರಿಗಣಿಸಿದ ಕೇಂದ್ರ ಸರ್ಕಾರ !

ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು‌, ಬೀದರ್ ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಒಲವು ತೋರಿದೆ. ವಾರಗಳ ಹಿಂದೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕೆ ,ವಾಣಿಜ್ಯ ಸಚಿವ ಪೀಯೂಶ್ ಗೋಯಲ್‌ರನ್ನು ಭೇಟಿಯಾಗಿ ಈ ಯೋಜನೆಯ ಅನುಷ್ಠಾನಕ್ಕೆ ಕೋರಿದ್ದರು.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft