ಎನ್ಡಬ್ಲ್ಯುಕೆಎಸ್ಆರ್ಟಿಸಿ ಭದ್ರತಾ ವಿಭಾಗದ ಮುಸ್ಲಿಂ ಕಾನ್‌ಸ್ಟೆಬಲ್ ಲಾಲ್ ಸಾಬ್, ವಿರೋಧದ ನಡುವೆಯೂ ಧಾರವಾಡ ಬಸ್ ಡಿಪೋ ಆವರಣದಲ್ಲಿ ಹನುಮಾನ್ ಗುಡಿ ನಿರ್ಮಿಸಿ ಸೌಹಾರ್ದತೆ ಮೆರೆದಿದ್ದಾರೆ. ಇತರ ಧರ್ಮಗಳ ಬಗ್ಗೆ ಗೌರವ ಮತ್ತು ಸಹೋದರತ್ವದ ಸಂಕೇತವಾಗಿ ಇದನ್ನು ಮಾಡಿದ್ದಾಗಿ ಹೇಳಿದ್ದಾರೆ
ಧಾರವಾಡ ಬಸ್ ಡಿಪೋದಲ್ಲಿ ಹನುಮಾನ್ ಗುಡಿ ನಿರ್ಮಿಸಿದ ಮುಸ್ಲಿಂ ವ್ಯಕ್ತಿ ಲಾಲ್ ಸಾಬ್!




