ಬೆಂಗಳೂರು : ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್ ಹೈಕಮಾಂಡ್ ಸರಿಪಡಿಸಲಿ: ಸತೀಶ್ ಜಾರಕಿಹೊಳಿ
ಬೆಂಗಳೂರಿನಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, “ಬರುವ ಚುನಾವಣೆಗಳಲ್ಲಿ ಸರ್ಕಾರದ ಆಂತರಿಕ ಗೊಂದಲ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಹೈಕಮಾಂಡ್‌ನವರು ಇದನ್ನು ಸರಿಪಡಿಸುವ ಕೆಲಸ ಮಾಡಬೇಕು, ಇಲ್ಲದಿದ್ದರೆ ಕಷ್ಟವಾಗಲಿದೆ” ಎಂದಿದ್ದಾರೆ.




