News

ಮಹಿಳಾ ನೌಕರರಿಗೆ ಋತುಚಕ್ರ ರಜೆ ! ಕರ್ನಾಟಕ ಸರ್ಕಾರದಿಂದ ಮಹತ್ವದ ಆದೇಶ !

ರಾಜ್ಯ ಸರ್ಕಾರವು ಮಹಿಳಾ ನೌಕರರ ಮನೋಸ್ಥೈರ್ಯ ಹೆಚ್ಚಿಸಲು, ಪ್ರತಿ ತಿಂಗಳು ಒಂದು ದಿನದ ಋುತುಚಕ್ರ ರಜೆ ಕಲ್ಪಿಸಲು ಆದೇಶ ಹೊರಡಿಸಿದೆ. 18 ರಿಂದ 52 ವರ್ಷ ವಯಸ್ಸಿನ ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವಿಲ್ಲದೆ ಈ ರಜೆ ಪಡೆಯಬಹುದು. ಈ ರಜೆಯನ್ನು ಪ್ರತ್ಯೇಕವಾಗಿ ನಮೂದಿಸಬೇಕು ಮತ್ತು ಬೇರೆ ರಜೆಯೊಂದಿಗೆ ಸಂಯೋಜಿಸುವಂತಿಲ್ಲ.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft