News

ಕೋಗಿಲು ಕ್ರಾಸ್‌ನಲ್ಲಿ ಮನೆ ಕಳೆದುಕೊಂಡವರ ಪೈಕಿ 20 ಮಂದಿ ಮಾತ್ರ ಹೊರಗಿನವರು: ಜಮೀರ್‌ ಅಹ್ಮದ್‌

ಬೆಂಗಳೂರು : ಕೋಗಿಲು ಕ್ರಾಸ್‌ನಲ್ಲಿ ಮನೆ ಕಳೆದುಕೊಂಡವರ ಪೈಕಿ 20 ಮಂದಿ ಮಾತ್ರ ಹೊರಗಿನವರು: ಜಮೀರ್‌ ಅಹ್ಮದ್‌

ಕೋಗಿಲು ಕ್ರಾಸ್‌ನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಬಯ್ಯಪ್ಪನಹಳ್ಳಿಯಲ್ಲಿ ಫ್ಲ್ಯಾಟ್‌ಗಳನ್ನು ಹಂಚಿಕೆ ಮಾಡಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಬಿಜೆಪಿ ವಿರೋಧದ ನಡುವೆಯೂ, ಈ ನಿರ್ಧಾರವನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸಮರ್ಥಿಸಿಕೊಂಡಿದ್ದಾರೆ.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft