ನ. 10ರಂದು ನಡೆದ ಕೆಂಪುಕೋಟೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಪಾಕಿಸ್ತಾನದ ಗುಪ್ತಚರ ಏಜೆಂಟ್‌ಗಳನ್ನು ಸಂಪರ್ಕಿಸಲು ʼghostʼ ಸಿಮ್ ಕಾರ್ಡ್‌ಗಳು ಹಾಗೂ ಎನ್‌ಕ್ರಿಪ್ಟ್ ಮಾಡಲಾದ ಸಂವಹನ ಆ್ಯಪ್ ಗಳನ್ನು ಬಳಸಿದ್ದರೆಂದು ತನಿಖೆಯಿಂದ ತಿಳಿದುಬಂದಿದೆ.
ಕೆಂಪುಕೋಟೆ ಸ್ಫೋಟ ಪ್ರಕರಣ | ಪಾಕಿಸ್ತಾನಿ ಏಜೆಂಟ್ ಗಳನ್ನು ಸಂಪರ್ಕಿಸಲು ʼghostʼ ಸಿಮ್ ಬಳಕೆ !




