ರಷ್ಯಾ ರಾಯಭಾರಿ ಅಲೆಕ್ಸಾಂಡರ್ ಗ್ರಿಗೊರಿವಿಚ್ ಖೋಜಿನ್, 1971ರಲ್ಲಿ ಬಾಂಗ್ಲಾದೇಶ ರಚನೆಯಲ್ಲಿ ಭಾರತ ನಿರ್ವಹಿಸಿದ ಪಾತ್ರವನ್ನು ನೆನೆದು, ಸಂಘರ್ಷವನ್ನು ಕೊನೆಗೊಳಿಸುವಂತೆ ಯೂನಸ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
1971ರ ಭಾರತ ನೀಡಿದ್ದ ಸಹಕಾರ ಸ್ಮರಿಸಿ; ರಾಯಭಾರಿ ಮೂಲಕ ಬಾಂಗ್ಲಾದೇಶಕ್ಕೆ ಖಡಕ್ ಸಂದೇಶ ಕಳಿಸಿದ ವ್ಲಾಡಿಮಿರ್ ಪುಟಿನ್!




