ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ಕರ್ನಾಟಕದ ಆಟಗಾರ್ತಿ “ಧನಲಕ್ಷ್ಮಿ” ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ “ಲಕ್ಷ್ಯ ರಾಜೇಶ್” ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಸನ್ಮಾನ ಮಾಡಿ, ತಲಾ ಐದು ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಿ ಗೌರವಿಸಿದ್ದಾರೆ.
ಚಿನ್ನ ,ಬೆಳ್ಳಿ ಗೆದ್ದ ರಾಜ್ಯದ ಆಟಗಾರ್ತಿಯರಿಗೆ 5 ಲಕ್ಷ ರೂ ಪ್ರೋತ್ಸಾಹಧನ ಸನ್ಮಾನ!




