ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದಕ್ಕೆ ನಿರ್ಬಂಧ, ಮಿತಿ ಇರಬೇಕು ಎಂದು ವಿಶ್ವದಾದ್ಯಂತ ಚರ್ಚೆ ಆಗುತ್ತಿದೆ. ಈ ಬೆನ್ನಲ್ಲೇ ಆಸ್ಟ್ರೇಲಿಯಾ ಸರ್ಕಾರವು, “16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವಂತಿಲ್ಲ ” ಎಂಬ ನಿಯಮವನ್ನು ಜಾರಿಗೆ ತಂದಿದೆ.
ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ !ಆಸ್ಟ್ರೇಲಿಯಾ ಸರ್ಕಾರದಿಂದ ಮಹತ್ವದ ನಿರ್ಧಾರ!




