ಬೆಂಗಳೂರು : ಪುತ್ರನ ವಂಚನೆ ಪ್ರಕರಣ: ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪಕ್ಷದಿಂದ ಉಚ್ಛಾಟನೆ
ಪುತ್ತೂರಿನಲ್ಲಿ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಕೃಷ್ಣ ಜೆ ರಾವ್ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆತನ ತಂದೆ ಬಿಜೆಪಿಯ ನಾಯಕ ಜಗನ್ನಿವಾಸ ರಾವ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.




