ಬೆಂಗಳೂರು : ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿತ: ಉಡುಪಿ – ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಾಲೇಜುಗಳು ಕ್ಲೋಸ್!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತದಿಂದಾಗಿ, ಮಂಗಳೂರು ವಿಶ್ವವಿದ್ಯಾಲಯವು 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಅನುಮೋದಿಸಿದೆ.

Dream Times @2025. All Rights Reserved. Powered By Exalt Techsoft