News

BBMP Elections: ಗ್ರೇಟರ್ ಬೆಂಗಳೂರು ಪಾಲಿಕೆಗೆ ಚುನಾವಣೆ ಡೇಟ್‌ ಫಿಕ್ಸ್:‌ ವಿವರ, ತಿಳಿಯಿರಿ

ಬೆಂಗಳೂರು, ಆಗಸ್ಟ್‌ 02: ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಗಲಿದೆ. ಬಿಬಿಎಂಪಿಯ ಬದಲು ಗ್ರೇಟರ್ ಬೆಂಗಳೂರಿನ ಜಪ ಮಾಡುತ್ತಿದ್ದ ಕರ್ನಾಟಕ ಸರ್ಕಾರ ಇದೀಗ ನವೆಂಬರ್ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆಂದು ಸುಪ್ರೀಂಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದ್ದು, ಕೊನೆಗೂ ಚುನಾವಣೆಯ ದಿನಾಂಕ ಫಿಕ್ಸ್‌ ಆಗಿದೆ.ಐದಾರು ವರ್ಷಗಳಿಂದ ಬಿಬಿಎಂಪಿ ಚುನಾವಣೆ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿತ್ತು. 2020 ರಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಪ್ರತಿ ವರ್ಷವೂ ಒಂದಲ್ಲ ಒಂದು ವಿಚಾರವಾಗಿ ಬಿಬಿಎಂಪಿ ಚುನಾವಣೆಯನ್ನ ಮುಂದೂಡಲಾಗುತ್ತಿತ್ತು. ಇದೀಗ ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ […]