News

BBMP Elections: ಗ್ರೇಟರ್ ಬೆಂಗಳೂರು ಪಾಲಿಕೆಗೆ ಚುನಾವಣೆ ಡೇಟ್‌ ಫಿಕ್ಸ್:‌ ವಿವರ, ತಿಳಿಯಿರಿ

ಬೆಂಗಳೂರು, ಆಗಸ್ಟ್‌ 02: ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಗಲಿದೆ. ಬಿಬಿಎಂಪಿಯ ಬದಲು ಗ್ರೇಟರ್ ಬೆಂಗಳೂರಿನ ಜಪ ಮಾಡುತ್ತಿದ್ದ ಕರ್ನಾಟಕ ಸರ್ಕಾರ ಇದೀಗ ನವೆಂಬರ್ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆಂದು ಸುಪ್ರೀಂಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದ್ದು, ಕೊನೆಗೂ ಚುನಾವಣೆಯ ದಿನಾಂಕ ಫಿಕ್ಸ್‌ ಆಗಿದೆ.ಐದಾರು ವರ್ಷಗಳಿಂದ ಬಿಬಿಎಂಪಿ ಚುನಾವಣೆ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿತ್ತು. 2020 ರಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಪ್ರತಿ ವರ್ಷವೂ ಒಂದಲ್ಲ ಒಂದು ವಿಚಾರವಾಗಿ ಬಿಬಿಎಂಪಿ ಚುನಾವಣೆಯನ್ನ ಮುಂದೂಡಲಾಗುತ್ತಿತ್ತು. ಇದೀಗ ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ […]

News

Namma Metro: ಹಳದಿ ಮಾರ್ಗಕ್ಕೆ ಸಿಕ್ತು ಸಂಚಾರ ಅನುಮತಿ: ಪ್ರಯಾಣಿಕರಿಗೆ ಕೊನೆಗೂ ಗುಡ್‌ನ್ಯೂಸ್!

ಬೆಂಗಳೂರು, ಆಗಸ್ಟ್ 01: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಐಟಿ ಕಾರಿಡಾರ್ ಸಂಪರ್ಕಿಸುವ 19.15-ಕಿಮೀ ಆರ್‌ವಿ ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗ (Namma Metro Yellow line) ಹಾಗೂ ಎಲ್ಲ ನಿಲ್ದಾಣಗಳ ತಪಾಸಣೆ ಪೂರ್ಣಗೊಂಡಿದೆ. ಹಳದಿ ಮಾರ್ಗಕ್ಕೆ ಶಾಸನಬದ್ಧ ಸುರಕ್ಷತಾ ಅನುಮತಿಯನ್ನು ದೊರಕಿದೆ. ಇದೇ ಆಗಸ್ಟ್ 15ರಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಈ ನೂತನ ಮಾರ್ಗ ಉದ್ಘಾಟಿಸಲು ಪ್ಲಾನ್ ಮಾಡಿಕೊಂಡಿದೆ. ಬೆಂಗಳೂರು ಮೆಟ್ರೋ ಹಳದಿ ಮಾರ್ಗವನ್ನು ಜುಲೈ 22ರಿಂದ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಪಾಸಣೆ ಮಾಡಿದ್ದರು. […]

Get Latest Updates and big deals

    Our expertise, as well as our passion for web design, sets us apart from other agencies.

    Dream Times @2025. All Rights Reserved. Powered By Exalt Techsoft