Sports

Mohammed Siraj: ಸಚಿನ್‌ ಹಾರ್ದಿಕ್‌ರನ್ನು ಹಿಂದಿಕ್ಕಿದ ಸಿರಾಜ್‌

ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗದ ಬೌಲರ್‌ಗಳು ಬಿಗುವಿನ ದಾಳಿ ನಡೆಸಿದ್ದಾರೆ. ಶುಕ್ರವಾರ ನಡೆದ ಎರಡನೇ ದಿನದಾಟದಲ್ಲಿ ಟೀಮ್ ಇಂಡಿಯಾದ ಮೊಹಮ್ಮದ್‌ ಸಿರಾಜ್‌ ಹಾಗೂ ಪ್ರಸಿದ್ಧ್ ಕೃಷ್ಣಾ ತಲಾ 4 ವಿಕೆಟ್‌ ಪಡೆದು ಇಂಗ್ಲೆಂಡ್ ತಂಡವನ್ನು ಅಲ್ಪ ಮುನ್ನಡೆಗೆ ತಡೆದಿದ್ದಾರೆ. ಸಿರಾಜ್‌ ಸೀ ಸರಣಿಯಲ್ಲಿ ಅಮೋಘ ದಾಳಿ ನಡೆಸುತ್ತಿದ್ದಾರೆ. ಈ ಮೂಲಕ ಇವರು ಹಲವು ದಾಖಲೆಗಳಿಗೆ ಭಾಜನರಾಗಿದ್ದಾರೆ. ಶುಕ್ರವಾರವೂ ನಾಲ್ಕು ವಿಕೆಟ್‌ ಪಡೆಯುವ ಮೂಲಕ ಸಿರಾಜ್‌ […]