ಬೆಂಗಳೂರು : ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಿಸುವ ಆಮಿಷ; 5.30 ಕೋಟಿ ರೂ. ಪಡೆದು ಹತ್ತಕ್ಕೂ ಹೆಚ್ಚು ಜನರಿಗೆ ಮೋಸ!
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಹೆಸರಲ್ಲಿ ಮಹಿಳೆಯೊಬ್ಬರು, ಸರಕಾರಿ ಕೆಲಸ ಕೊಡಿಸುವುದಾಗಿ ಹತ್ತಕ್ಕೂ ಹೆಚ್ಚು ಜನರಿಂದ 5.30 ಕೋಟಿ ರೂ. ಪಡೆದು ವಂಚಿಸಿರುವ ಆರೋಪ ಕೇಳಿ ಬಂದಿದೆ.




