News

ಬೆಂಗಳೂರಿನಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದ ಉಬರ್ ಟ್ಯಾಕ್ಸಿ !!

ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಸಾವಿರಾರು ಚಾಲಕರು !
ಉಬರ್ ಅಧಿಕಾರಿಗಳು ಕರ್ನಾಟಕದ ಚಾಲಕರಿಗೆ ಡ್ಯೂಟಿ ನೀಡದೆ, ಬೇರೆ ರಾಜ್ಯದವರಿಗೆ ಅವಕಾಶ ನೀಡುತ್ತಿದ್ದಾರೆ. “ಬಾಂಗ್ಲಾದೇಶ ಮೂಲದ ಡಿಎಲ್ ಇಲ್ಲದವರಿಗೂ ಕೆಲಸ ನೀಡುತ್ತಿದ್ದಾರೆ, ಮತ್ತು ಸ್ವಂತ ಕಾರುಗಳಿಗೆ ಮಾತ್ರ ಬುಕ್ಕಿಂಗ್ ಕೊಟ್ಟು,ಅಟ್ಯಾಚ್‌ಡ್ ವಾಹನಗಳಿಗೆ ಬುಕ್ಕಿಂಗ್ ನೀಡುತ್ತಿಲ್ಲ ” ಎಂದು ಚಾಲಕರು ಆರೋಪಿಸಿದ್ದಾರೆ.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft