Sports

ಮತ್ತೊಮ್ಮೆ ಅತಿವೇಗದ ಶತಕ ಬಾರಿಸಿ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ !!

ಏಷ್ಯಾ ಕಪ್ ರೈಸಿಂಗ್ ಸ್ಟಾರ್ ಟೂರ್ನಿಯ ಭಾರತ ಹಾಗೂ ಯುಎಇ ನಡುವಿನ ಟಿ -ಟ್ವೆಂಟಿ ಪಂದ್ಯದಲ್ಲಿ 32 ಎಸೆತಕ್ಕೆ ಶತಕ ಸಿಡಿಸಿ ವಿಶ್ವದಾಖಲೆ!!
ಇದಲ್ಲದೆ ,ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಸೆಂಚುರಿ ಸಿಡಿಸಿದ ವಿಶ್ವದ 6ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅಭಿಷೇಕ್ ಶರ್ಮಾ (28), ಉರ್ವಿಲ್ ಪಟೇಲ್ (28) ಹಾಗೂ ರಿಷಭ್ ಪಂತ್ (32) ಬಳಿಕ ಟಿ20 ಪಂದ್ಯದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಭಾರತದ ನಾಲ್ಕನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft